Home ಟಾಪ್ ಸುದ್ದಿಗಳು ಕೇಂದ್ರ ಬಜೆಟ್: ಯಾವುದು ಇಳಿಕೆ, ಯಾವುದು ಏರಿಕೆ?

ಕೇಂದ್ರ ಬಜೆಟ್: ಯಾವುದು ಇಳಿಕೆ, ಯಾವುದು ಏರಿಕೆ?

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಿದ್ದಾರೆ.


ನಿರ್ಮಲಾ ಅವರು ಮಂಡಿಸಿರುವ ಬಜೆಟ್ ನಲ್ಲಿ ಯಾವುದು ಯಾವುದು ಇಳಿಕೆ, ಯಾವುದು ಏರಿಕೆ? ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ


ಇಳಿಕೆ
*ಚಿನ್ನ ಬೆಳ್ಳಿ ಮೇಲೆ ಶೇ.6, ಪ್ಲಾಟಿನಂ ಮೇಲೆ ಶೇ.6.5 ಸುಂಕ ಕಡಿತ, ತಾಮ್ರದ ಮೇಲೂ ತೆರಿಗೆ ಕಡಿತ.
*ಆದಾಯ ತೆರಿಗೆ ಪದ್ಧತಿ ಮತ್ತಷ್ಟು ಸರಳೀಕರಣ
*ವಿದೇಶಿ ಬಟ್ಟೆ, ಚರ್ಮೋತ್ಪನ್ನಗಳು, ಟಿವಿ ಅಗ್ಗವಾಗಲಿದೆ

  • ಆಮದು ಮೊಬೈಲ್, ಚಾರ್ಜರ್ ಗಳ ಬೆಲೆ ಇಳಿಕೆ
    *20 ಖನಿಜಗಳ ಮೇಲೆ ಅಬಕಾರಿ ಸುಂಕ ಇಳಿಕೆ
    *ಮೂರು ಕ್ಯಾನ್ಸರ್ ಔಷಧಿಗಳಿಗೆ ತೆರಿಗೆ ವಿನಾಯಿತಿ (ಕ್ಯಾನ್ಸರ್ ಮೂರು ಔಷಧಗಳಿಗೆ ಕಸ್ಟಂ ಸುಂಕದಿಂದ ರಿಯಾಯಿತಿ, ಎಕ್ಸ್ ರೇ ಟ್ಯೂಬ್, ಮೊಬೈಲ್ ಫೋನ್, ರಿಲೇಟೆಡ್ ಪ್ರಾಡಕ್ಟ್ಸ್ ಇಳಿಕೆ,
    *ವಿದೇಶಿ ಬಟ್ಟೆ ದರ ಅಗ್ಗ, ತೆರಿಗೆ ಕಡಿತ
    *ಇಕಾಮರ್ಸ್ ಮೇಲಿನ ಟಿಡಿಎಸ್ ಶೇ 1ರಿಂದ ಶೇ 0,1ಕ್ಕೆ ಇಳಿಕೆ
    *ಸ್ಟಾರ್ಟ್ಅಪ್ ವ್ಯವಸ್ಥೆ: ಏಂಜೆಲ್ ಟ್ಯಾಕ್ಸ್ ರದ್ದು

  • ಏರಿಕೆ
    ಪ್ಲಾಸ್ಟಿಕ್ ಮೇಲಿನ ಆಮದು ಸುಂಕ ಏರಿಕೆ
    ಸ್ಟೇಟ್ ಸ್ಟ್ಯಾಂಪ್ ಡ್ಯೂಟಿ ಹೆಚ್ಚಳಕ್ಕೆ ರಾಜ್ಯ ಸರ್ಕಾರಗಳಿಗೆ ಅವಕಾಶ
    ಟೆಲಿಕಾಂ ವಸ್ತುಗಳು
    ಅಮೋನಿಯಂ ನೈಟ್ರೇಟ್
Join Whatsapp
Exit mobile version