ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಅಣ್ಣಾಮಲೈ ನೇಮಕ

Prasthutha|

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ-ಪ್ರಭಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಬಿಜೆಪಿ ನೇಮಕ ಮಾಡಿದೆ.

- Advertisement -


ಧರ್ಮೇಂದ್ರ ಪ್ರಧಾನ್ ಮತ್ತು ಅಣ್ಣಾಮಲೈ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ.


ಕರ್ನಾಟಕ ವಿಧಾನಸಭೆಯ ಚುನಾವಣೆಯು ಮೇ 2023 ರ ಮೊದಲು ನಡೆಯಲಿದೆ.

Join Whatsapp