ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್: ಜಿಲ್ಲಾಡಳಿತ ವತಿಯಿಂದ ಸ್ವಾಗತ

Prasthutha|

ಮಂಗಳೂರು: ಉಡುಪಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕೇಂದ್ರದ ವಿತ್ತ ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು (ಜು. 13ರ ಗುರುವಾರ) ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

- Advertisement -

 ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೇರಿದಂತೆ ಹಿರಿಯ ಅಧಿಕಾರಿಗಳು ಕೇಂದ್ರ ಸಚಿವರನ್ನು ಸ್ವಾಗತಿಸಿದರು. ನಂತರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಉಡುಪಿಗೆ ರಸ್ತೆ ಮಾರ್ಗವಾಗಿ ತೆರಳಿದರು.

Join Whatsapp