ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ: ಮಲ್ಲಿಕಾರ್ಜುನ ಖರ್ಗೆ

Prasthutha|

ಲಖನೌ: ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

- Advertisement -

ಈ ಚುನಾವಣೆ ಸಂವಿಧಾನದ ರಕ್ಷಣೆಗೆ ನಡೆಯುತ್ತಿದೆ ಎಂದು ಹೇಳಿದ ಅವರು, ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿದವರ ವಿರುದ್ಧ ಪ್ರಧಾನಿ ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.


ದೇಶದಲ್ಲಿ ನಾಲ್ಕು ಹಂತದ ಚುನಾವಣೆ ಮುಗಿದಿದೆ. ಇಂಡಿಯಾ ಒಕ್ಕೂಟವು ಭದ್ರ ಸ್ಥಾನದಲ್ಲಿದೆ. ನರೇಂದ್ರ ಮೋದಿಯವರಿಗೆ ಬೀಳ್ಕೊಡಲು ದೇಶದ ಜನ ಕಾಯುತ್ತಿದ್ದಾರೆ ಎನ್ನುವ ಆತ್ಮವಿಶ್ವಾಸ ಇದೆ. ಜೂನ್ 4ರಂದು ಇಂಡಿಯಾ ಒಕ್ಕೂಟವು ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದರು.



Join Whatsapp