ಯುಪಿ ಮಾಡೆಲ್: ಅಯೋಧ್ಯೆಯಲ್ಲಿ ಕಸದ ಗಾಡಿಯಲ್ಲಿ ರಾಷ್ಟ್ರಧ್ವಜ ವಿತರಣೆ

Prasthutha|

ಲಕ್ನೋ: ಅಯೋಧ್ಯೆಯಲ್ಲಿ ರಾಷ್ಟ್ರಧ್ವಜವನ್ನು ಕಸದ ಗಾಡಿಯ ಮೂಲಕ ವಿತರಣೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

- Advertisement -

ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಪ್ರಯುಕ್ತ ಮನೆ ಮನೆಯಲ್ಲೂ ಧ್ವಜವೂ ಹಾರಾಡುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಧ್ವಜವನ್ನು ವಿತರಣೆ ಮಾಡುವವರು ಕಸದ ಗಾಡಿಯಲ್ಲಿ ಧ್ವಜವನ್ನು ಇಟ್ಟುಕೊಂಡಿದ್ದರು. ಇದು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -