ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸದಿರಲು ನಿರ್ಧರಿಸಿದ SP, BSP, RLD

Prasthutha|

ಲಕ್ನೋ: ಜ.3ರಂದು ಉತ್ತರಪ್ರದೇಶಕ್ಕೆ ಪ್ರವೇಶಿಸಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸದಿರಲು SP, BSP, RLD ಪಕ್ಷಗಳು ನಿರ್ಧರಿಸಿವೆ.
ಭಾರತ್ ಜೋಡೊ ಯಾತ್ರೆಯನ್ನು ನಾವು ವಿರೋಧಿಸುವುದಿಲ್ಲ. ಪೂರ್ವನಿರ್ಧರಿತ ಕಾರ್ಯಕ್ರಮಗಳಿರುವುದರಿಂದಾಗಿ ನಮಗೆ ಈ ಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ’ ಎಂದು ಸಮಾಜವಾದಿ ಪಕ್ಷ, ಬಿಎಸ್ಪಿ, ಇತರೆ ಕೆಲವು ಪಕ್ಷಗಳು ಕಾರಣವನ್ನು ನೀಡಿವೆ.

- Advertisement -

ಕಾಂಗ್ರೆಸ್ ಪಕ್ಷವು ಎಸ್.ಪಿ ನಾಯಕ ಸೇರಿದಂತೆ ಉತ್ತರಪ್ರದೇಶದ ಪ್ರಮುಖ ವಿರೋಧ ಪಕ್ಷದ ನಾಯಕರನ್ನು ಯಾತ್ರೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಿತ್ತು.

Join Whatsapp