Home ಟಾಪ್ ಸುದ್ದಿಗಳು ಉಪ್ಪಿನಂಗಡಿ: ಐರಾವತ ಬಸ್ ಗೆ ಹತ್ತಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ಉಪ್ಪಿನಂಗಡಿ: ಐರಾವತ ಬಸ್ ಗೆ ಹತ್ತಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ಉಪ್ಪಿನಂಗಡಿ: ಐರಾವತ ಬಸ್ಸೊಂದಕ್ಕೆ ಬೆಂಕಿ ಹಿಡಿದ ಘಟನೆ ಇಲ್ಲಿನ ಹಳೆಗೇಟು ಬಳಿ ಗುರುವಾರ ಬೆಳಗ್ಗೆ ನಡೆದಿದೆ.


ಸ್ಥಳೀಯ ಯುವಕರ ತಂಡ ಬೆಂಕಿ ನಂದಿಸಿದ್ದು ಸಂಭವಿಸಬಹುದಾಗಿದ್ದ ಅವಘಡ ತಪ್ಪಿಸಿದ್ದಾರೆ.


ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಸ್ಥಳದಲ್ಲಿದ್ದ ಯುವಕರ ತಂಡ ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Join Whatsapp
Exit mobile version