ಉತ್ತರಪ್ರದೇಶ: ಚುನಾವಣಾ ಪ್ರಚಾರದ ವೇಳೆ ಮದ್ಯ ವಿತರಿಸಿದ ಬಿಜೆಪಿ ಕಾರ್ಯಕರ್ತರು

Prasthutha|

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮದ್ಯ ವಿತರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

- Advertisement -


ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಸಾಮೂಹಿಕವಾಗಿ ಮದ್ಯ ಹಂಚಿ, ಮದ್ಯಪಾನ ಮಾಡುತ್ತಿರುವುದು ವಿಡಿಯೋದಲ್ಲಿದೆ.


‘ಪವಿತ್ರವಾದ ಗಂಗಾಜಲ ನೀಡುವುದಾಗಿ ಭರವಸೆ ನೀಡಿದ ಬಿಜೆಪಿ ಉತ್ತರಪ್ರದೇಶ ಚುನಾವಣೆಯಲ್ಲಿ ಕೋಮುವಾದ ಸಾಲದು ಎಂಬುದನ್ನು ಮನಗಂಡು ಈಗ ಏನು ನೀಡುತ್ತಿದೆ? ಸಬ್ಕಾ ಸಾಥ್, ಸಬ್ಕಾ ವಿಕಾಸ್ ಉತ್ತರಪ್ರದೆಶದಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ! # BJP4UP ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಶಾಸಕ ಟಿ.ಸಿದ್ದೀಕ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

Join Whatsapp