Home ಟಾಪ್ ಸುದ್ದಿಗಳು ಉತ್ತರ ಪ್ರದೇಶ: ಬೀದಿ ನಾಯಿಗಳ ದಾಳಿಗೆ ಬಾಲಕಿ ಬಲಿ

ಉತ್ತರ ಪ್ರದೇಶ: ಬೀದಿ ನಾಯಿಗಳ ದಾಳಿಗೆ ಬಾಲಕಿ ಬಲಿ

ಲಕ್ನೋ: ಬೀದಿನಾಯಿ ದಾಳಿಗೆ ಬಾಲಕಿ ಬಲಿಯಾದ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.


ಈ ಬಾಲಕಿಯ ಜತೆಗೂಡಿ ಬಂದಿದ್ದ 5 ಹಾಗೂ 7 ವರ್ಷ ವಯಸ್ಸಿನ ಇನ್ನಿಬ್ಬರು ಬಾಲಕಿಯರ ಸ್ಥಿತಿ ಚಿಂತಾಜನಕವಾಗಿದೆ.


ಕಳೆದ ಹದಿನೈದು ತಿಂಗಳಲ್ಲಿ ಆರು ಮಕ್ಕಳು ಸೇರಿದಂತೆ ಇಂತಹ ಹತ್ತು ಸಾವು ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version