ಬಿಜೆಪಿ ಸೇರಿದ 2 ತಿಂಗಳ ಬಳಿಕ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ ರಾಯ್‌ಬರೇಲಿ ಶಾಸಕಿ ಅದಿತಿ ಸಿಂಗ್‌

Prasthutha|

ರಾಯ್‌ಬರೇಲಿ: ಬಿಜೆಪಿ ಸೇರಿದ 2 ತಿಂಗಳ ಬಳಿಕ ಉತ್ತರಪ್ರದೇಶ ರಾಯ್‌ಬರೇಲಿ ಶಾಸಕಿ ಅದಿತಿ ಸಿಂಗ್‌ ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.  

- Advertisement -

ಅದಿತಿ ಸಿಂಗ್‌ 2 ತಿಂಗಳ ಹಿಂದೆ ಕಾಂಗ್ರೆಸ್‌ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.  

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಕಳುಹಿಸುವ ಮೂಲಕ ಆದಿತಿ ಸಿಂಗ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

- Advertisement -

ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ನಡೆಯುವ ಮತದಾನವು ಕ್ರಮವಾಗಿ ಫೆಬ್ರವರಿ 10, 14, 20, 23, 27, ಮಾರ್ಚ್‌ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್‌ 10ರಂದು ಫಲಿತಾಂಶ ಪ್ರಕಟವಾಗಲಿದೆ.

Join Whatsapp