ಉತ್ತರಾಖಂಡ್: 2021ರಲ್ಲಿ ಉತ್ತರಾಖಂಡ್ ನ 10ನೇ ಮುಖ್ಯಮಂತ್ರಿಯಾಗಿ ಗದ್ದುಗೆಗೆ ಏರಿದ ಪುಷ್ಕರ್ ಸಿಂಗ್ ಧಾಮಿ ಈ ಬಾರಿ ಸೋಲನ್ನು ಕಂಡಿದ್ದಾರೆ.
ಉತ್ತರಾಖಂಡ್ ನ ಮುಖ್ಯಮಂತ್ರಿ ಅಭ್ಯರ್ಥಿ ಪುಷ್ಕರ್ ಸಿಂಗ್ ಧಾಮಿ ಕಾಂಗ್ರೆಸ್ ವಿರುದ್ಧ ಸೋತಿದ್ದಾರೆ.
2021ರಲ್ಲಿ ಉತ್ತರಾಖಂಡ್’ನ 10ನೇ ಮುಖ್ಯಮಂತ್ರಿಯಾಗಿ ಗದ್ದುಗೆಗೆ ಏರಿದ ಪುಷ್ಕರ್ ಸಿಂಗ್ ಧಾಮಿ ಈ ಬಾರಿ ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ ಎಂದೇ ಹೇಳಲಾಗಿತ್ತು. ಆದರೆ ಉತ್ತರಾಖಂಡ್’ನಲ್ಲಿ ಬಿಜೆಪಿ ಜಯ ಒಲಿಸಿಕೊಂಡಿತ್ತು. ಆದರೆ, ಸ್ವತಃ ಸಿಎಂ ಅಭ್ಯರ್ಥಿ ಪುಷ್ಕರ್ ಸಿಂಗ್ ಧಾಮಿ ಚುನಾವಣೆಯಲ್ಲಿ ಸೋಲುಂಡಿದ್ದಾರೆ.