ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು
Prasthutha|
- Advertisement -
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
2 ಲಕ್ಷದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ ನೀಡಲಾಗಿದೆ.