ಟಾಪ್ ಸುದ್ದಿಗಳುರಾಜ್ಯ ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಜಾಮೀನು ಮಂಜೂರು October 14, 2024 Modified date: October 14, 2024 Share FacebookTwitterPinterestWhatsApp ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿನಕ್ಕೊಳಗಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ, ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ. 2 ಲಕ್ಷದ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ಸೂಚನೆ ನೀಡಲಾಗಿದೆ.