Home ಟಾಪ್ ಸುದ್ದಿಗಳು ಪ್ರಧಾನಿ ಮೋದಿ ಚಾಲನೆ ನೀಡಿದ ವಂದೇ ಭಾರತ್’ ರೈಲು ಎಮ್ಮೆಗೆ ಡಿಕ್ಕಿ: ಮುಂಭಾಗಕ್ಕೆ ಹಾನಿ

ಪ್ರಧಾನಿ ಮೋದಿ ಚಾಲನೆ ನೀಡಿದ ವಂದೇ ಭಾರತ್’ ರೈಲು ಎಮ್ಮೆಗೆ ಡಿಕ್ಕಿ: ಮುಂಭಾಗಕ್ಕೆ ಹಾನಿ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ ಸೆಮಿ ಹೈಸ್ಪೀಡ್ ‘ವಂದೇ ಭಾರತ್’ ರೈಲು ಎಮ್ಮೆಗಳ ಹಿಂಡಿಗೆ ಢಿಕ್ಕಿ ಹೊಡೆದ ಘಟನೆ ಗುಜರಾತ್ ನಲ್ಲಿ ನಡೆದಿದೆ.


ಅಪಘಾತದಿಂದ ಇಂಜಿನಿನ ಮುಂಭಾಗಕ್ಕೆ ಹಾನಿಯಾಗಿದೆ ಎಂದು ಪಶ್ಚಿಮ ರೈಲ್ವೆಯ ಎಸ್ ಆರ್ ಒ ಜಯಂತ್ ಹೇಳಿದ್ದಾರೆ.


ಬೆಳಿಗ್ಗೆ 11.15 ರ ಸುಮಾರಿಗೆ ಮುಂಬೈ-ಗಾಂಧಿನಗರ ವಂದೇ ಭಾರತ್ ಮಾರ್ಗದಲ್ಲಿ 3-4 ಎಮ್ಮೆಗಳು ಏಕಾಏಕಿ ಬಂದಿದ್ದು, ರೈಲಿನ ಮುಂಭಾಗಕ್ಕೆ ಹಾನಿಯಾಗಿದೆ.

Join Whatsapp
Exit mobile version