ಅಮೆಜಾನ್ ಕಂಪನಿಯಲ್ಲಿ ವಿವಿಧ ಹುದ್ದೆಗಳು: ಜೂನ್ 2 ರಂದು ನೇರ ಸಂದರ್ಶನ

Prasthutha: May 26, 2022

ಮಂಗಳೂರು: ಅಮೆಜಾನ್ ಕಂಪನಿಯಲ್ಲಿ ತಿಂಗಳಿಗೆ 26 ಸಾವಿರ ವೇತನವುಳ್ಳ 70 ಡೆಲಿವರಿ ಬಾಯ್ ಹುದ್ದೆಗಳಿಗೆ ಜೂನ್ 2 ರಂದು ಮಂಗಳೂರಿನ ಉರ್ವಾ ಮಾರುಕಟ್ಟೆಯ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ದಿ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಯಾವುದೇ ವಿದ್ಯಾರ್ಹತೆಯುಳ್ಳ ಆಸಕ್ತ ಉದ್ಯೋಗಾಕಾಂಕ್ಷಿಗಳು ದ್ವಿಚಕ್ರ ವಾಹನ ಪರವಾನಿಗೆ, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಆಂಡ್ರಾಯಿಡ್ ಸ್ಮಾರ್ಟ್ಫೋನ್ ಹಾಗೂ ಇತರೆ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಿ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಹಾಗೂ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ:0824-2453222, 9110248485 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!