Home ಟಾಪ್ ಸುದ್ದಿಗಳು ಇಂದು ಬಿಗ್ ಬಾಸ್ ಮನೆಗೆ ವರ್ತೂರ್ ಸಂತೋಷ್ ಎಂಟ್ರಿ

ಇಂದು ಬಿಗ್ ಬಾಸ್ ಮನೆಗೆ ವರ್ತೂರ್ ಸಂತೋಷ್ ಎಂಟ್ರಿ

ಬೆಂಗಳೂರು: ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್ ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ.


ಬಿಗ್ ಬಾಸ್ ನಿಯಮದ ಪ್ರಕಾರ, ಒಂದು ಸಲ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ನಂತರ ಮತ್ತೆ ಅವರು ಕುಟುಂಬದೊಂದಿಗೆ ಸಂಪರ್ಕ ಮಾಡುವುದಾಗಲಿ ಮತ್ತು ಕುಟುಂಬದ ಸದಸ್ಯರ ಜೊತೆ ಬೆರೆಯುವುದಾಗಲಿ ಮಾಡುವಂತಿಲ್ಲ. ಆ ನಿಯಮವನ್ನು ವರ್ತೂರ್ ಕೂಡ ಮಾಡಿದ್ದಾರೆ. ಹಾಗಾಗಿ ಜೈಲಿನಿಂದ ಸೀದಾ ಅವರು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

Join Whatsapp
Exit mobile version