ವರ್ತೂರ್ ಸಂತೋಷ್ ಬಂಧನ: ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದಿಷ್ಟು..

Prasthutha|

ಬೀದರ್: ಬಿಗ್ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರ ಲಾಕೆಟ್ ನಲ್ಲಿ ಹುಲಿಯ ಉಗುರು ಪತ್ತೆ ಆಗಿರುವುದರಿಂದ ಅವರನ್ನು ಬಂಧಿಸಲಾಗಿದೆ.

- Advertisement -


ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿದ್ದು, ಸಂತೋಷ್ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾರೆ ಎಂಬ ದೂರು ಇತ್ತು. ಆ ದೂರಿನ ಆಧಾರದ ಮೇಲೆ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ವನ್ಯ ಜೀವಿಗಳ ಕಾನೂನಿನ ಆಧಾರದ ಮೇಲೆ ಅರೆಸ್ಟ್ ಮಾಡಲಾಗಿದೆ. ಇದರಲ್ಲಿ ಯಾರೇ ಇದ್ದರೂ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

Join Whatsapp