ಮಂಗಳೂರು ದಕ್ಷಿಣದಲ್ಲಿ ವೇದವ್ಯಾಸ ಕಾಮತ್‌ ಗೆ ಭಾರೀ ಮುನ್ನಡೆ

Prasthutha|

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೊಬೋ ವಿರುದ್ಧ ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ವೇದವ್ಯಾಸ್ ಕಾಮತ್ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ.

- Advertisement -

ಸತತ ನಾಲ್ಕು ಬಾರಿ ಶಾಸಕರಾಗಿದ್ದ ಎನ್.ಯೋಗೀಶ್ ಭಟ್‌ರನ್ನು 2013ರ ಚುನಾವಣೆಯಲ್ಲಿ 12,275 ಮತಗಳ ಅಂತರದಿಂದ ಮಣಿಸಿ ಮೊದಲ ಬಾರಿ ವಿಧಾನಸಭೆ ಪ್ರವೇಶಿದ್ದ ಜೆ.ಆರ್.ಲೋಬೊ ಅವರನ್ನು 2018ರ ಚುನಾವಣೆಯಲ್ಲಿ ಬಿಜೆಪಿಯ ಡಿ.ವೇದವ್ಯಾಸ ಕಾಮತ್ 16,075 ಮತಗಳ ಅಂತರದಿಂದ ಸೋಲಿಸಿದ್ದರು.

Join Whatsapp
Exit mobile version