ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಹೆಸರು ಖಚಿತ: ಶಾಸಕ ಭರತ್ ಶೆಟ್ಟಿ

Prasthutha|

ಮಂಗಳೂರು: ಸುರತ್ಕಲ್ ವೃತ್ತಕ್ಕೆ ವೀರ ಸಾವರ್ಕರ್ ಅವರ ಹೆಸರು ಖಚಿತ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.

- Advertisement -


ಸುರತ್ಕಲ್ ಜಂಕ್ಷನ್ ಅಭಿವೃದ್ಧಿಗೆ 5 ಕೋಟಿ ರೂ.ವೆಚ್ಚದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸುರತ್ಕಲ್ ವೃತ್ತಕ್ಕೆ ವೀರ್ ಸಾವರ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಲು ಪಾಲಿಕೆ ಮಟ್ಟದಲ್ಲಿ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.


ಟೋಲ್ ಶುಲ್ಕವನ್ನು ಉಲ್ಲೇಖಿಸಿ ಮಾತನಾಡಿದ ಅವರು, ಯುಪಿಎ ಸರ್ಕಾರದಲ್ಲಿ ಟೋಲ್ ತೆರಿಗೆಯನ್ನು ಯಾರು ಜಾರಿಗೆ ತಂದರು ಎಂಬುದು ಜನರಿಗೆ ತಿಳಿದಿದೆ ಎಂದಿದ್ದಾರೆ.



Join Whatsapp