Home ಟಾಪ್ ಸುದ್ದಿಗಳು ವೇಣೂರು ಪಟಾಕಿ ಸ್ಫೋಟ ಪ್ರಕರಣ: ನಾಲ್ಕನೇ ಆರೋಪಿ ಅರೆಸ್ಟ್

ವೇಣೂರು ಪಟಾಕಿ ಸ್ಫೋಟ ಪ್ರಕರಣ: ನಾಲ್ಕನೇ ಆರೋಪಿ ಅರೆಸ್ಟ್

ಮಂಗಳೂರು: ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿಯಾದ ಅನಿಲ್.ಎಂ ಡೇವಿಡ್ (49) ಬಂಧಿತ ಆರೋಪಿ.


ಆರೋಪಿ ಅನಿಲ್ ಹೆಚ್ಚಿನ ಪಟಾಕಿ ರಾಸಾಯನಿಕ ಸರಬರಾಜು ಮಾಡುತ್ತಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜ.28ರ ಸಂಜೆ 5.30 ಸುಮಾರಿಗೆ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟವಾಗಿತ್ತು. ಪರಿಣಾಮ ಕೇರಳದ ವರ್ಗೀಸ್ (68), ಹಾಸನದ ಚೇತನ್(25) ಕೇರಳದ ಸ್ವಾಮಿ(60) ಮೃತಪಟ್ಟಿದ್ದರು.

Join Whatsapp
Exit mobile version