Home ಟಾಪ್ ಸುದ್ದಿಗಳು ಮುಂಬೈ | ಹಿರಿಯ ನಟ ಅರುಣ್ ಬಾಲಿ ನಿಧನ

ಮುಂಬೈ | ಹಿರಿಯ ನಟ ಅರುಣ್ ಬಾಲಿ ನಿಧನ

ಮುಂಬೈ: ಬಾಲಿವುಡ್’ನ ಹಲವು ಚಿತ್ರಗಳಲ್ಲಿ ತಮ್ಮ ಅಭಿನಯದ ಮೂಲಕ ಎಲ್ಲರನ್ನೂ ಆಕರ್ಷಿಸಿದ್ದ ಹಿರಿಯ ನಟ ಅರುಣ್ ಬಾಲಿ ಅವರು ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 79 ವರ್ಷ ಪ್ರಾಯವಾಗಿತ್ತು.

ಅಲ್ಪಕಾಲದಿಂದ ನರಸ್ನಾಯು ಕಾಯಿಲೆಯಾದ ಮೈಸ್ತೇನಿಯಾ ಗ್ರ್ಯಾವಿಸ್’ನಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈನ ಹಿರ್ನಂದಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅರುಣ್ ಬಾಲಿ ಅವರು ಅಮೆರಿಕದಲ್ಲಿ ನೆಲೆಸಿರುವ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Join Whatsapp
Exit mobile version