ಹಿರಿಯ ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Prasthutha|

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ.



Join Whatsapp