ನಾಳೆಯಿಂದ ಉಪ ರಾಷ್ಟ್ರಪತಿ ರಾಜ್ಯ ಪ್ರವಾಸ

Prasthutha|

ಬೆಂಗಳೂರು ; ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಭಾನುವಾರದಿಂದ ಇದೇ 17ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಸೋಮವಾರ ಬೆಂಗಳೂರಿನ ಪಿ.ಇ.ಎಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

- Advertisement -


16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು, 17ರಂದು ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬಾಹ್ಯಾಕಾಶ ವಿಜ್ಞಾನಿ ಯು.ಆರ್.ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅಂದೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Join Whatsapp