Home ಟಾಪ್ ಸುದ್ದಿಗಳು ಸಂತ್ರಸ್ತೆ ಪತಿಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿಗೆ ದೂರು

ಸಂತ್ರಸ್ತೆ ಪತಿಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿಗೆ ದೂರು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಬಗ್ಗೆ ಸಿಐಡಿಗೂ ದೂರು ದಾಖಲಾಗಿದೆ. ಪ್ರಜ್ವಲ್ ರೇವಣ್ಣರಿಂದ ದೌರ್ಜನ್ಯವಾಗಿದೆ ಎಂದು ಆರೋಪಿಸಿದ್ದ ಮಹಿಳೆಯ ಪತಿ ಇದೀಗ ಅಪರಾಧ ತನಿಖಾ ಇಲಾಖೆಗೆ (CID) ದೂರು ಸಲ್ಲಿಸಿದ್ದಾರೆ.

ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಎ1 ಆಗಿದ್ದಾರೆ.


ವಿಡಿಯೋವನ್ನು ಇಟ್ಟುಕೊಂಡು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದಾರೆ. ಅಲ್ಲದೆ ಮಹಿಳೆಗೆ ಪದೇ ಪದೇ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ಪತಿ ದೂರಿನಲ್ಲಿ ದಾಖಲಿಸಿದ್ದಾರೆ.

Join Whatsapp
Exit mobile version