ವೀಡಿಯೋ ಚಿತ್ರೀಕರಣ ಪ್ರಕರಣ: ಉಡುಪಿಗೆ ಆಗಮಿಸಿದ CID ತಂಡ

Prasthutha|

ಉಡುಪಿ: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಉಡುಪಿಗೆ ಆಗಮಿಸಿದೆ.

- Advertisement -

ಕಾಲೇಜಿಗೆ ಭೇಟಿ ನೀಡಲಿರುವ ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಸಂತ್ರಸ್ತೆ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ಮತ್ತು ಆಡಳಿತ ಮಂಡಳಿಯನ್ನು ವಿಚಾರಣೆಗೆ ಒಳಪಡಿಸಲಿದೆ.

Join Whatsapp