ವಿಧಾನ ಪರಿಷತ್ ತನ್ನ ಗಾಂಭೀರ್ಯ ಕಳೆದುಕೊಂಡಿದೆ: ವಾಟಾಳ್ ನಾಗರಾಜ್

Prasthutha|

ಮಂಡ್ಯ: ಇತ್ತೀಚಿನ ದಿನಗಳಲ್ಲಿ ವಿಧಾನ ಪರಿಷತ್ ತನ್ನ ಗಾಂಭೀರ್ಯ ಕಳೆದುಕೊಂಡಿದೆ ಎಂದು ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

- Advertisement -

ಮೇಲ್ಮನೆ ಬುದ್ಧಿವಂತರ ಹಾಗೂ ಮಹನೀಯರ ಸದನವಾಗಿತ್ತು. ಆದರೆ ಇಂದಿನ ದಿನಗಳಲ್ಲಿ ತನ್ನ ಸ್ಥಾನ ಕಳೆದುಕೊಳ್ಳುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ಮತದಾರರು ಪ್ರಾಮಾಣಿಕರನ್ನು ಹಾಗೂ ಆರ್ಹರನ್ನು ಆಯ್ಕೆ ಮಾಡಬೇಕಿದೆ. ಶಿಕ್ಷಕರು ಸಮಾಜವನ್ನು ತಿದ್ದುವವರಾಗಿದ್ದು, ಪಕ್ಷಾತೀತರಾದವರು, ಶಿಕ್ಷಕರ ಸಂಕಷ್ಟಕ್ಕೆ ಸ್ಪಂದಿಸುವ ಸಮರ್ಥರು ವಿಧಾನ ಪರಿಷತ್ತಿಗೆ ಆಯ್ಕೆಯಾಗಲಿ ಎಂದು ಹೇಳಿದರು.

Join Whatsapp