ವಿಧಾನ ಪರಿಷತ್‌ ಫಲಿತಾಂಶ| ಇಲ್ಲಿದೆ ಗೆದ್ದವರ ಪಟ್ಟಿ!

Prasthutha|

ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಸಮ ಬಲ ಕಾಯ್ದುಕೊಂಡಿದೆ. ಜೆಡಿಎಸ್‌ ಮೂರನೇ ಸ್ಥಾನದಲ್ಲಿದೆ.

- Advertisement -

ಚುನಾವಣೆಯಲ್ಲಿ ಗೆದ್ದವರ ಪಟ್ಟಿ ಇಲ್ಲಿದೆ.

ಬಿಜೆಪಿ ಅಭ್ಯರ್ಥಿಗಳು-12

- Advertisement -

ಬೆಂಗಳೂರು ನಗರ – ಗೋಪಿನಾಥ ರೆಡ್ಡಿ
ಮಡಿಕೇರಿ – ಸುಜಾ ಕುಶಾಲಪ್ಪ
ಶಿವಮೊಗ್ಗ – ಡಿ.ಎಸ್.ಅರುಣ್
ಚಿತ್ರದುರ್ಗ – ಕೆಎಸ್ ನವೀನ್
ಬಳ್ಳಾರಿ – ವೈಎಂ ಸತೀಶ್
ಉತ್ತರ ಕನ್ನಡ – ಗಣಪತಿ ಉಳ್ವೇಕರ್
ಚಿಕ್ಕಮಗಳೂರು – ಎಂ.ಕೆ.ಪ್ರಾಣೇಶ್
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ
ಕಲಬುರಗಿ – ಯಾದಗಿರಿ – ಬಿ ಜಿ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್
ಮೈಸೂರು-ಚಾಮರಾಜನಗರ – ರಘು ಕೌಟಿಲ್ಯ

ಕಾಂಗ್ರೆಸ್‌ ಅಭ್ಯರ್ಥಿಗಳು– 11

ಬೀದರ್ – ಭೀಮರಾವ್ ಬಿ ಪಾಟೀಲ್
ತುಮಕೂರು – ರಾಜೇಂದ್ರ
ಕೋಲಾರ – ಎಂ.ಎಲ್. ಅನಿಲ್ ಕುಮಾರ್
ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್
ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್
ರಾಯಚೂರು-ಕೊಪ್ಪಳ – ಶರಣಗೌಡ ಪಾಟೀಲ್ ಬಯ್ಯಾಪುರ
ಮಂಡ್ಯ – ದಿನೇಶ್ ಗೂಳಿಗೌಡ
ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ
ಬೆಳಗಾವಿ-ಚಿಕ್ಕೋಡಿ ಚನ್ನರಾಜು
ಬೆಂಗಳೂರು ಗ್ರಾಮಾಂತರ – ಎಸ್.ರವಿ

ಜೆಡಿಎಸ್‌ ಅಭ್ಯರ್ಥಿ-1

ಹಾಸನ– ಸೂರಜ್ ರೇವಣ್ಣ

ಪಕ್ಷೇತರ ಅಭ್ಯರ್ಥಿ– 1
ಬೆಳಗಾವಿ-ಚಿಕ್ಕೋಡಿ – ಲಖನ್ ಜಾರಕಿಹೊಳಿ

ದ್ವಿಸದಸ್ಯತ್ವ
ಉಡುಪಿ-ದಕ್ಷಿಣ ಕನ್ನಡ – ಕೋಟಾ ಶ್ರೀನಿವಾಸ ಪೂಜಾರಿ (ಬಿಜೆಪಿ)
ಉಡುಪಿ-ದಕ್ಷಿಣ ಕನ್ನಡ – ಮಂಜುನಾಥ್ ಭಂಡಾರಿ (ಕಾಂಗ್ರೆಸ್)

ಮೈಸೂರು – ಚಾಮರಾಜನಗರ – ಡಿ. ತಿಮ್ಮಯ್ಯ (ಕಾಂಗ್ರೆಸ್)
ಮೈಸೂರು – ಚಾಮರಾಜನಗರ – ರಘು ಕೌಟಿಲ್ಯ (ಬಿಜೆಪಿ)

ವಿಜಯಪುರ-ಬಾಗಲಕೋಟೆ – ಸುನೀಲ್ ಗೌಡ ಪಾಟೀಲ್ (ಕಾಂಗ್ರೆಸ್)
ವಿಜಯಪುರ-ಬಾಗಲಕೋಟೆ – ಪಿ ಎಚ್ ಪೂಜಾರ್ (ಬಿಜೆಪಿ)

ಹುಬ್ಬಳ್ಳಿ – ಧಾರವಾಡ – ಸಲೀಂ ಅಹ್ಮದ್ (ಕಾಂಗ್ರೆಸ್)
ಹುಬ್ಬಳ್ಳಿ – ಧಾರವಾಡ – ಪ್ರದೀಪ್ ಶೆಟ್ಟರ್ (ಬಿಜೆಪಿ)

ಬೆಳಗಾವಿ-ಚಿಕ್ಕೋಡಿ ಚನ್ನರಾಜು (ಕಾಂಗ್ರೆಸ್)
ಬೆಳಗಾವಿ-ಚಿಕ್ಕೋಡಿ ಲಖನ್ ಜಾರಕಿಹೊಳಿ (ಪಕ್ಷೇತರ)

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp