Home ಟಾಪ್ ಸುದ್ದಿಗಳು ವಿಧಾನಸೌಧದ ಆವರಣದಲ್ಲಿ ಪೂಜೆ ಸಲ್ಲಿಸಿ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು

ವಿಧಾನಸೌಧದ ಆವರಣದಲ್ಲಿ ಪೂಜೆ ಸಲ್ಲಿಸಿ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು

ಬೆಂಗಳೂರು: ವಿಧಾನಸಭೆ ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಆವರಣದಲ್ಲಿ ಪೂಜೆ ಮಾಡಿ ಗೋಮೂತ್ರ ಸಿಂಪಡಿಸಿದ್ದಾರೆ.


ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಗೋಮೂತ್ರ ಸಿಂಪಡಿಸುವ ಕಾರ್ಯ ನಡೆದಿದ್ದು, ಭ್ರಷ್ಟ ಬಿಜೆಪಿ ಸರ್ಕಾರದ ದುರಾಡಳಿತ ಕೊನೆಗೊಂಡಿರುವ ಹಿನ್ನೆಲೆಯಲ್ಲಿ ಈ ಕಾರ್ಯ ಮಾಡಿದ್ದೇವೆ ಎಂದು ಅವರು ಹೇಳಿದರು.

Join Whatsapp
Exit mobile version