Home ಟಾಪ್ ಸುದ್ದಿಗಳು ವಿದ್ಯಾ ಬಾಲನ್ ಹೆಸರಿನಲ್ಲಿ ವಂಚನೆ: ದೂರು ನೀಡಿದ ನಟಿ

ವಿದ್ಯಾ ಬಾಲನ್ ಹೆಸರಿನಲ್ಲಿ ವಂಚನೆ: ದೂರು ನೀಡಿದ ನಟಿ

ಮುಂಬೈ: ಬಾಲಿವುಡ್ ಖ್ಯಾತ ನಟಿ ವಿದ್ಯಾ ಬಾಲನ್ ಪೊಲೀಸ್ ಠಾಣೆ ಮಟ್ಟಿಲೇರಿದ್ದಾರೆ.


ವಿದ್ಯಾ ಬಾಲನ್ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಖಾತೆ ತೆರೆದು ಹಣ ಮಾಡುತ್ತಿದ್ದಾರೆಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.


ತಮ್ಮ ಹೆಸರನ್ನು ಬಳಸಿಕೊಂಡು ಕೆಲವರು ಹಣ ಮಾಡುತ್ತಿದ್ದಾರೆ. ನನ್ನ ಹೆಸರನ್ನು ಅವರು ದುರ್ಬಳಕ್ಕೆ ಮಾಡುತ್ತಿದ್ದಾರೆ. ನನ್ನ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಖಾತೆ ತೆರೆದು ಇಂತಹ ಕೆಲಸ ಮಾಡುತ್ತಿರುವವರನ್ನು ಪತ್ತೆ ಮಾಡಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Join Whatsapp
Exit mobile version