ಬೆಂಗಳೂರು: ಕನ್ನಡ ನಟ ವಿಜಯ್ ರಾಘವೇಂದ್ರ ಪತ್ನಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
- Advertisement -
ಥಾಯ್ಲೆಂಡ್ ನ ಬ್ಯಾಂಕಾಕ್ ಪ್ರವಾಸದಲ್ಲಿದ್ದ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಇಂದು ನಿಧನರಾಗಿದ್ದಾರೆ.
ನಿನ್ನೆ ಅವರಿಗೆ ಲೋ ಬಿಪಿಯಿಂದಾಗಿ ಹೃದಯಾಘಾತವಾಗಿತ್ತು ಎನ್ನಲಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯ್ತಾದರೂ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.