ನಟ, ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಕೋವಿಡ್ ನಿಂದ ನಿಧನ

Prasthutha|

- Advertisement -

ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ ಅವರು 71ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ.

ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ.



Join Whatsapp