Home ಟಾಪ್ ಸುದ್ದಿಗಳು ಅಸಮಾಧಾನ ಸ್ಫೋಟ: ವಿಜಯೇಂದ್ರ ನನ್ನ ಮನೆಗೆ ಕಾಲಿಡುವುದೂ ಬೇಡ ಎಂದ ಯತ್ನಾಳ್

ಅಸಮಾಧಾನ ಸ್ಫೋಟ: ವಿಜಯೇಂದ್ರ ನನ್ನ ಮನೆಗೆ ಕಾಲಿಡುವುದೂ ಬೇಡ ಎಂದ ಯತ್ನಾಳ್

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ನೇಮಕಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಆಕ್ರೋಶ ಹೊರಹಾಕಿದ್ದಾರೆ. ವಿಜಯೇಂದ್ರ ಅವರು ತಮ್ಮನ್ನು ಮಾತನಾಡಿಸಲು ಬರುವ ಅಗತ್ಯವಿಲ್ಲ. ಅವರು ತಮ್ಮ ಮನೆಗೆ ಕಾಲಿಡುವುದು ಬೇಡ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ವಿಜಯೇಂದ್ರ ಜೊತೆ ಮಾತನಾಡಲು ಇಚ್ಛಿಸುವುದಿಲ್ಲ. ನನ್ನ ಮನೆಗೆ ವಿಜಯೇಂದ್ರ ಬರೋದು ಬೇಡ ಎಂದು ಯತ್ನಾಳ್ ಹೇಳಿದ್ದಾರೆ.

Join Whatsapp
Exit mobile version