ವಿಟ್ಲ: ಭಾರೀ ಮಳೆಗೆ ಗುಡ್ಡ ಕುಸಿತ;ಬೈಕ್ ಸವಾರ ಅಪಾಯದಿಂದ ಪಾರು

Prasthutha|

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಗುಡ್ಡ ಕುಸಿದು ಬಿದ್ದು ಬೈಕ್ ಸವಾರನೊಬ್ಬ ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ಕಾಸರಗೋಡು-ವಿಟ್ಲ ರಸ್ತೆಯ ಸಾರಡ್ಕ ಎಂಬಲ್ಲಿ ನಡೆದಿದೆ.

- Advertisement -


ರಸ್ತೆಗೆ ಗುಡ್ಡ ಕುಸಿದ ಪರಿಣಾಮ ದ್ವಿಚಕ್ರ ವಾಹನ ಜಖಂಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ರಸ್ತೆಯನ್ನು ಬಂದ್ ಮಾಡಿ ಮಣ್ಣುತೆರವು ಕಾರ್ಯಾಚರಣೆ ನಡೆಯುತ್ತಿದೆ. ವಾಹನ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ.

Join Whatsapp