ವಿಟ್ಲ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ ವಿದ್ಯಾರ್ಥಿನಿ ಮೃತ್ಯು

Prasthutha|

- Advertisement -

ವಿಟ್ಲ: ಜೋಕಾಲಿಯ ಹಗ್ಗ ಕುತ್ತಿಗೆಗೆ ಸಿಲುಕಿ 6ನೇ‌ ತರಗತಿಯ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ವಿಟ್ಲದ ಅನಂತಾಡಿಯಲ್ಲಿ ಸಂಜೆ ನಡೆದಿದೆ.

ಲಿಖಿತಾ(11)ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಬಾಬನಕಟ್ಟೆ ಶಾಲೆಯ ಆರನೇ ತರಗತಿ ಕಲಿಯುತ್ತಿದ್ದಳು ಎಂದು ತಿಳಿದು ಬಂದಿದೆ.

- Advertisement -

ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Join Whatsapp
Exit mobile version