ವಿಟ್ಲ: ಯುವಕ ಆತ್ಮಹತ್ಯೆ

Prasthutha|

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.

- Advertisement -


ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.


ಯುವಕ ಶ್ರೀ ಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp