Home ಟಾಪ್ ಸುದ್ದಿಗಳು ವಿಟ್ಲ: ಯುವಕ ಆತ್ಮಹತ್ಯೆ

ವಿಟ್ಲ: ಯುವಕ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ.


ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ.


ಯುವಕ ಶ್ರೀ ಕೃಷ್ಣ ಸೆಂಟ್ರಿಂಗ್ ಕೆಲಸ ನಿರ್ವಹಿಸುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version