Home ಕರಾವಳಿ ವಿಟ್ಲ: ಯುವಕ ಆತ್ಮಹತ್ಯೆ

ವಿಟ್ಲ: ಯುವಕ ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಬಳಿ ನಡೆದಿದೆ.


ಮೃತ ವ್ಯಕ್ತಿಯನ್ನು ಅಳಕೆಮಜಲು ನಿವಾಸಿ ಧೀರಜ್ (30) ಎಂದು ಗುರುತಿಸಲಾಗಿದೆ.

ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Join Whatsapp
Exit mobile version