ವಿಟ್ಲ: ಡೆಂಗ್ಯೂ ಜ್ವರಕ್ಕೆ ಯುವತಿ ಬಲಿ

Prasthutha|

- Advertisement -

ವಿಟ್ಲ: ಯುವತಿಯೊಬ್ಬಳು ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ವಿಟ್ಲದ ಪೆರುವಾಯಿಯಲ್ಲಿ ನಡೆದಿದೆ.

ಪೆರುವಾಯಿ ನಿವಾಸಿ ಆಶಾ (25) ಮೃತಪಟ್ಟ ಯುವತಿ.

- Advertisement -

ಕಳೆದ ಎರಡು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಯುವತಿ ಮೃತಪಟ್ಟಿದ್ದಾರೆ.

Join Whatsapp