ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ನಾಯಕ ಮತ್ತು ಜಿಲ್ಲಾ ಕಾಂಗ್ರೆಸ್ ಮುಖಂಡ ರಾಜೇಶ್ ಬಾಳೆಕಲ್ಲು ಬಿಜೆಪಿಗೆ ಸೇರ್ಪಡೆ

Prasthutha: December 6, 2021

ಬಂಟ್ವಾಳ : ವಿಟ್ಲ ಪಟ್ಟಣ ಪಂಚಾಯತ್ ವಿರೋಧ ಪಕ್ಷದ ಮಾಜಿ ನಾಯಕ, ಕಾಂಗ್ರೆಸ್ ಮುಖಂಡ ಅಶೋಕ್ ಕುಮಾರ್ ಶೆಟ್ಟಿ ಮತ್ತು ಮಾಣಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ನಾಯಕ ರಾಜೇಶ್ ಕುಮಾರ್ ಬಾಳೆಕಲ್ಲು ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.

ಪುತ್ತೂರು ಗ್ರಾಮಾಂತರ ಬಿಜೆಪಿ ವತಿಯಿಂದ ಕಬಕದಲ್ಲಿ ನಡೆದ ವಿಧಾನ ಪರಿಷತ್ ಚುಣಾವನಾ ಪ್ರಚಾರ ಸಭೆಯಲ್ಲಿ ನೂರಾರು ಕಾಂಗ್ರೆಸ್ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ ಗೊಂಡ್ಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!