Home ಕರಾವಳಿ ನಾಳೆ ದ.ಕ.ಜಿಲ್ಲೆಯಲ್ಲಿ ಸ್ವಯಂಪ್ರೇರಿತ ವ್ಯವಹಾರ ಸ್ಥಗಿತ: ಮುಸ್ಲಿಮ್ ಒಕ್ಕೂಟ

ನಾಳೆ ದ.ಕ.ಜಿಲ್ಲೆಯಲ್ಲಿ ಸ್ವಯಂಪ್ರೇರಿತ ವ್ಯವಹಾರ ಸ್ಥಗಿತ: ಮುಸ್ಲಿಮ್ ಒಕ್ಕೂಟ

ಮಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್ ಮುಖ್ಯಸ್ಥರಾದ ಮೌಲಾನ ಸಗೀರ್ ಅಹಮ್ಮದ್ ರವರು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ಸೂಚಿಸಿದೆ.

ಹೈಕೋರ್ಟ್ ತೀರ್ಪು ಸಾಂವಿಧಾನಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣ ಹಕ್ಕುಗಳನ್ನು ಕಸಿದು ಕೊಂಡಿದೆ. ಈ ನಿಟ್ಟಿನಲ್ಲಿ ದ.ಕ.ಜಿಲ್ಲೆಯಲ್ಲಿ ಸ್ವಯಂ ಪ್ರೇರಿತವಾಗಿ  ವ್ಯವಹಾರ ಸ್ಥಗಿತ ಮಾಡಬೇಕು  ಮತ್ತು ಈ ಸ್ಥಗಿತ ಶಾಂತಿಯುತ ವಾಗಿರುತ್ತದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿದ್ದಾರೆ.

Join Whatsapp
Exit mobile version