ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗ ರಚನೆ

Prasthutha|

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಇತರ ಸೌಲಭ್ಯಗಳ ವಿಸ್ತರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅವರ ಅಧ್ಯಕ್ಷತೆಯಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಫೋಷಿಸಿದ್ದಾರೆ.



Join Whatsapp