Home ಟಾಪ್ ಸುದ್ದಿಗಳು ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವದ ಅಂಗವಾಗಿ ಕಾಲ್ನಡಿಗೆ ಜಾಥಾ

ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವದ ಅಂಗವಾಗಿ ಕಾಲ್ನಡಿಗೆ ಜಾಥಾ

ಬೆಂಗಳೂರು: ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಕಾಲ್ನಡಿಗೆ ಜಾಥಾಗೆ ಸರಕಾರದ ಅಧೀನ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಚಾಲನೆ ನೀಡಿದರು.


ಈ ಸಂಧರ್ಭದಲ್ಲಿ ನಿಗಮದ ಉಪಾಧ್ಯಕ್ಷರಾದ ರೇವಣ್ಣಪ್ಪ, ಸರಕಾರದ ಅಧೀನ ಕಾರ್ಯದರ್ಶಿ ಜಾವೇದ್ ಅಖ್ತರ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಧಾದೇವಿ ಐ.ಎಫ್.ಎಸ್ ಸೇರಿದಂತೆ ನಿಗಮದ ಅಧಿಕಾರಿಗಳು ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ನೌಕರರು ಉಪಸ್ಥಿತರಿದ್ದರು.

Join Whatsapp
Exit mobile version