ಟಾಪ್ ಸುದ್ದಿಗಳುರಾಷ್ಟ್ರೀಯ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ By editor - April 2, 2025 0 FacebookTwitterPinterestWhatsApp ನವದೆಹಲಿ: ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಇಂದು(ಬುಧವಾರ) ಲೋಕಸಭೆಯಲ್ಲಿ ಮಂಡಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಮಂಡಿಸಿದ್ದಾರೆ.