ವಕ್ಫ್ ಅಧ್ಯಕ್ಷ ಅನ್ವರ್ ಬಾಷಾರಿಗೆ ರಾಜ್ಯ ಸಚಿವ ಸ್ಥಾನಮಾನ

Prasthutha|

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಬಾಷಾ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವ ಸ್ಥಾನಮಾನವನ್ನು ನೀಡಲಾಗಿದೆ.

- Advertisement -

ಅಲ್ಲದೆ, ಮುಂದಿನ ಆದೇಶದವರೆಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.

Join Whatsapp