Home ಟಾಪ್ ಸುದ್ದಿಗಳು ವಕ್ಫ್ ಅಧ್ಯಕ್ಷ ಅನ್ವರ್ ಬಾಷಾರಿಗೆ ರಾಜ್ಯ ಸಚಿವ ಸ್ಥಾನಮಾನ

ವಕ್ಫ್ ಅಧ್ಯಕ್ಷ ಅನ್ವರ್ ಬಾಷಾರಿಗೆ ರಾಜ್ಯ ಸಚಿವ ಸ್ಥಾನಮಾನ

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಅನ್ವರ್ ಬಾಷಾ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವ ಸ್ಥಾನಮಾನವನ್ನು ನೀಡಲಾಗಿದೆ.

ಅಲ್ಲದೆ, ಮುಂದಿನ ಆದೇಶದವರೆಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.

Join Whatsapp
Exit mobile version