ವಯನಾಡು: ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ

Prasthutha|

ವಯನಾಡು: ತಮ್ಮ ಸಂಸದೀಯ ಕ್ಷೇತ್ರ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರ್ಜರಿ ರೋಡ್ ಶೋ ನಡೆಸಿದ್ದಾರೆ.

- Advertisement -


ಸುಲ್ತಾನ್ ಬತ್ತೇರಿ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್ ಗಾಂಧಿ ರೋಡ್ ಶೋ ನಡೆಸಿದ್ದು ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಕಾರ್ಯಕರ್ತರು ನೆರೆದಿದ್ದರು. ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ರಾಹುಲ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.



Join Whatsapp