Home ಟಾಪ್ ಸುದ್ದಿಗಳು ವಯನಾಡು: ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ

ವಯನಾಡು: ರಾಹುಲ್ ಗಾಂಧಿ ಭರ್ಜರಿ ರೋಡ್ ಶೋ

ವಯನಾಡು: ತಮ್ಮ ಸಂಸದೀಯ ಕ್ಷೇತ್ರ ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಭರ್ಜರಿ ರೋಡ್ ಶೋ ನಡೆಸಿದ್ದಾರೆ.


ಸುಲ್ತಾನ್ ಬತ್ತೇರಿ ಪ್ರದೇಶದಲ್ಲಿ ಕಾರಿನ ಮೇಲೆ ಕುಳಿತು ರಾಹುಲ್ ಗಾಂಧಿ ರೋಡ್ ಶೋ ನಡೆಸಿದ್ದು ರಸ್ತೆಯ ಇಕ್ಕೆಲಗಳಲ್ಲಿ ನೂರಾರು ಕಾರ್ಯಕರ್ತರು ನೆರೆದಿದ್ದರು. ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿಗೆ ರಾಹುಲ್ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

Join Whatsapp
Exit mobile version