Home ಟಾಪ್ ಸುದ್ದಿಗಳು ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ: ಅಶ್ವತ್ಥ್ ನಾರಾಯಣ

ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ: ಅಶ್ವತ್ಥ್ ನಾರಾಯಣ

ಬೆಂಗಳೂರು: ಜಾತಿಗಣತಿ ವರದಿ ರಾಜಕೀಯ ಪ್ರೇರಿತ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಸದುದ್ದೇಶದಿಂದ ಜಾತಿಗಣತಿ ವರದಿ ಪಡೆಯುತ್ತಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ರಾಜಕೀಯ ಮಾಡ್ತಿದ್ದಾರೆ. ಈ ಸಮೀಕ್ಷೆ ಸರಿಯಾಗಿ ಆಗಿಲ್ಲ ಅಂತಾ ಪ್ರತಿಯೊಬ್ಬರೂ ಹೇಳ್ತಿದ್ದಾರೆ. ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ. ಸರ್ಕಾರ ಈವರೆಗೆ ಒಂದೂ ಭರವಸೆದಾಯಕ ಕೆಲಸ ಮಾಡಿಲ್ಲ. ರಾಹುಲ್ ಹೇಳಿದರೆಂದು ವರದಿ ಮೇಲೆ ರಾಜಕೀಯ ಮಾಡ್ತಿದ್ದಾರೆ. ಸರ್ಕಾರದ ನಿಲುವು ನೋಡಿಕೊಂಡು ನಾವು ಮುಂದುವರಿಯುತ್ತೇವೆ ಎಂದರು.

Join Whatsapp
Exit mobile version