Home ಟಾಪ್ ಸುದ್ದಿಗಳು ಕೇಸರಿ ಶಾಲು ಧರಿಸಲು ನಾವೇ ಕರೆ ನೀಡುತ್ತೇವೆ: ರೇಣುಕಾಚಾರ್ಯ

ಕೇಸರಿ ಶಾಲು ಧರಿಸಲು ನಾವೇ ಕರೆ ನೀಡುತ್ತೇವೆ: ರೇಣುಕಾಚಾರ್ಯ

ದಾವಣಗೆರೆ: ಹಿಜಾಬ್ ಧರಿಸಲು ಅವಕಾಶ ನೀಡಿದರೆ, ಹಿಂದೂ ಯುವಕ, ಯುವತಿಯರಿಗೂ ಕೇಸರಿ ಶಾಲು ಧರಿಸಲು ಅವಕಾಶ ನೀಡಬೇಕು’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಬಿಜೆಪಿ ಸರ್ಕಾರದ ಅದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಹಿಜಾಬ್ ಆದೇಶ ವಾಪಸ್ ಪಡೆದರೆ ಹಿಂದೂ ಯುವಕರಿಗೆ ಕೇಸರಿ ಶಾಲು ಧರಿಸುವಂತೆ ನಾವೇ ಕರೆ ನೀಡುತ್ತೇವೆ ಎಂದು ತಿಳಿಸಿದರು.

Join Whatsapp
Exit mobile version