ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

Prasthutha|

ನವದೆಹಲಿ: ಕೋವಿಡ್ ಸೋಂಕಿನ ತೀವ್ರ ಹೆಚ್ಚಳದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದೆಹಲಿ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ.

- Advertisement -

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೂ ಕೋವಿಡ್ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ

Join Whatsapp